ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಆಯನೂರು: ಕುಟುಂಬದವರೆಲ್ಲ ಶಿಕಾರಿಪುರದಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭ ಮನೆ ಬಾಗಿಲಿನ ಬೀಗ (Lock) ಮುರಿದು ನಗದು, ಚಿನ್ನಾಭರಣ ಸೇರಿ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ. ಆಯನೂರಿನ ಬಸವೇಶ್ವರ ದೇವಸ್ಥಾನದ ಮುಂಭಾಗದ ನೂರುಲ್ಲಾ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ನೂರುಲ್ಲಾ ಅವರು ಕುಟುಂಬದ ಸಹಿತ ಶಿಕಾರಿಪುರಕ್ಕೆ ತೆರಳಿದ್ದರು. ಬೆಳಗಿನ ಜಾವ ಪಕ್ಕದ ಮನೆಯವರು ಕರೆ ಮಾಡಿ ಮಾಹಿತಿ ನೀಡಿದ್ದರು. ಮನೆಗೆ ಹಿಂತಿರುಗಿ ಪರಿಶೀಲಿಸಿದಾಗ ಚಿನ್ನದ ಸರ, ವೈಫೈ ಕನೆಕ್ಟರ್, ವಿವೋ ಮೊಬೈಲ್ ಫೋನ್, 50 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್, ವಾಪಸ್ ಬಂದಾಗ ಕಾದಿತ್ತು ಶಾಕ್


LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






