ಲೋಕಾಯುಕ್ತ ಬಲೆಗೆ ಬಿದ್ದ ಡಾಕ್ಟರ್, ಏನಿದು ಕೇಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು (Doctor) ಬಂಧಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಶಿಕಾರಿಪುರ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯ ಗೋಪಾಲ್ ಜಿ.ಹರಿಗಿ ಬಂಧಿತ ವೈದ್ಯ. ಸತೀಶ್ ಮಂಚಿ ಎಂಬುವರ ಶವ ಪರೀಕ್ಷೆ ವರದಿ ನೀಡುವುದಕ್ಕೆ ತಾಲ್ಲೂಕಿನ ಕಪ್ಪನಹಳ್ಳಿ ಗ್ರಾಮದ ಎನ್.ವೈ.ಸುನೀಲ್ ಅರ್ಜಿ ಸಲ್ಲಿಸಿದ್ದರು. ವರದಿ ನೀಡುವುದಕ್ಕೆ ವೈದ್ಯರು 20 ರೂ. ಲಂಚದ ಬೇಡಿಕೆ ಇಟ್ಟಿದ್ದರು. ಹಣ ನೀಡುವಾಗ ವೈದ್ಯರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

JNNCE-ADMISSION-2025-26

ಲೋಕಾಯುಕ್ತ ಇನ್‌ಸ್ಪೆಕ್ಟರ್ ಗುರುರಾಜ್, ಯೋಗೀಶ್, ಮಂಜುನಾಥ್, ಸುರೇಂದ್ರ, ಚನ್ನೇಶ್, ದೇವರಾಜ್ ಇತರೆ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment