ಶಿವಮೊಗ್ಗ ಸಿಟಿಯ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Power Cut)

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

JNNCE-ADMISSION-2025-26

ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ,  ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲ್ಭೆ಼ಟ್, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್.

ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಮುಂದಿನ ಏಳು ದಿನ ಶಿವಮೊಗ್ಗ ಜಿಲ್ಲೆಗೆ ಸಾಲು ಸಾಲು ಎಚ್ಚರಿಕೆ, ಯಾವ್ಯಾವ ದಿನ ಎಷ್ಟಿರುತ್ತೆ ಮಳೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2025

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment