ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಜೀವಕ್ಕೇ ಕುತ್ತು ಬರುತ್ತಿತ್ತು, ಕಾಂಗ್ರೆಸ್ ವಿರುದ್ಧ ಡಿ.ಎಸ್‌.ಅರುಣ್ ಗರಂ

ಶಿವಮೊಗ್ಗ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು (Action) ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಆಗ್ರಹಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿ.ಎಸ್.ಅರುಣ್, ಚಿತ್ತಾಪುರದಲ್ಲಿ ಸ್ವಲ್ಪ ಹೆಚ್ವು ಕಡಿಮೆ ಆಗಿದ್ದರೆ ಛಲವಾದಿ ನಾರಾಯಣಸ್ವಾಮಿ ಅವರ ಜೀವಕ್ಕೆ ಕುತ್ತು ಬರುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು.

MLC-D-S-arun-speaks-to-media-in-shimoga

MLC-D-S-arun-speaks-to-media-in-shimoga

ಡಿ.ಎಸ್.ಅರುಣ್ ಏನೆಲ್ಲ ಹೇಳಿದರು‌? ಇಲ್ಲಿದೆ ಪಾಯಿಂಟ್ಸ್

point-1ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

JNNCE-ADMISSION-2025-26

Kalleshwara-Enterprises.webp

point-2ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರ ಗುಂಡಾ ವರ್ತನೆ ಕಾರ್ಯಕರ್ತರಿಗು ಬಂದಿದೆ.

point-318 ಶಾಸಕರ ಅಮಾನತು ಮಾಡಿ ಸವಲತ್ತು ಕಸಿದುಕೊಂಡಿದ್ದಾರೆ. ಸಿ.ಟಿ.ರವಿ ಅವರ ಪ್ರಕರಣದಲ್ಲಿಯು ವಿನಾಕಾರಣ ಗುರಿ ಮಾಡಲಾಯಿತು.

point-4ಛಲವಾದಿ ನಾರಾಯಣಸ್ವಾಮಿ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕರ ಹಗರಣಗಳನ್ನು ಬಿಡಿಬಿಡಿಯಾಗಿ ಬಿಚ್ಚಿಡುತ್ತಿದ್ದಾರೆ. ಕಾಂಗ್ರೆಸಿಗರು ಅವರ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆರೋಪ ಪಟ್ಟಿ ಅಭಿಯಾನ, 8 ಪುಟದ ಚಾರ್ಜ್‌ ಶೀಟ್‌ ಬಿಡುಗಡೆ ಮಾಡಿದ MLA, ಏನಿದು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment