ಸಹ್ಯಾದ್ರಿ ಕಾಲೇಜಿನಲ್ಲಿ ಪಾಠ ಮುಗಿಸಿ ಕೊಠಡಿಗೆ ಮರಳಿದ ಲೆಕ್ಚರರ್‌ಗೆ ಕಾದಿತ್ತು ಶಾಕ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನ ಕೊಠಡಿಯಲ್ಲಿ ಅತಿಥಿ ಉಪನ್ಯಾಸಕರೊಬ್ಬರ ಲ್ಯಾಪ್‌ಟಾಪ್‌ (Laptop) ಕಳ್ಳತನವಾಗಿದೆ. ಈ ಸಂಬಂದ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಡಾ. ಮಹೇಶ್‌ ಎಂಬುವವರು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಭೂ ವಿಜ್ಞಾನ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿದ್ದಾರೆ. ಕಾಲೇಜಿನ ಕೆಲಸಕ್ಕಾಗಿ ತಮ್ಮ ಡೆಲ್‌ ಲ್ಯಾಪ್‌ಟಾಪ್‌ ತಂದಿದ್ದರು. ಭೂವಿಜ್ಞಾನ ವಿಭಾಗದ ತಮ್ಮ ಕೊಠಡಿಯಲ್ಲಿ ಲ್ಯಾಪ್‌ಟಾಪ್‌ ಚಾರ್ಜ್‌ಗೆ ಹಾಕಿ ಪಕ್ಕದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು ತೆರಳಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

JNNCE-ADMISSION-2025-26

ಪಾಠ ಮುಗಿಸಿ ತಮ್ಮ ಕೊಠಡಿಗೆ ಮರಳಿದಾಗ ಚಾರ್ಜ್‌ಗೆ ಹಾಕಿದ್ದ 60 ಸಾವಿರ ರೂ. ಮೌಲ್ಯದ ಡೆಲ್‌ ಲ್ಯಾಪ್‌ಟಾಪ್‌ ಕಳ್ಳತನವಾಗಿತ್ತು ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಜೀವಕ್ಕೇ ಕುತ್ತು ಬರುತ್ತಿತ್ತು, ಕಾಂಗ್ರೆಸ್ ವಿರುದ್ಧ ಡಿ.ಎಸ್‌.ಅರುಣ್ ಗರಂ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment