ಶಿವಮೊಗ್ಗದಿಂದ ನಾನ್‌ ಸ್ಟಾಪ್‌ ಬಸ್‌ ಹತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ನಾನ್‌ ಸ್ಟಾಪ್‌ (Non Stop) ಬಸ್ಸಿನಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನವಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳಿದ್ದ ಬಸ್ಸಿನಲ್ಲಿ ಘಟನೆ ಸಂಭವಿಸಿದೆ.

ರೇಣುಕಮ್ಮ ಎಂಬುವವರು ಶಿವಮೊಗ್ಗ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ್ದರು. ಶಿಕಾರಿಪುರ ಕೋರ್ಟ್‌ ಸಮೀಪ ಬಸ್‌ ತೆರಳುವಾಗ ಕೊರಳಲ್ಲಿದ್ದ ಎರಡು ಎಳೆಯ ಬಂಗಾರದ ಮಾಂಗಲ್ಯ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. 35 ಗ್ರಾಂ ಮಾಂಗಲ್ಯ ಸರಕ್ಕೆ ಅಂದಾಜು 85 ಸಾವಿರ ರೂ. ಇದೆ ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ, ಫೋಟೊಗ್ರಾಫರ್‌ ಕೊನೆಯುಸಿರು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment