ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕುಟುಂಬದವರೆಲ್ಲ ಮದುವೆ ಸಮಾರಂಭಕ್ಕೆ (Marriage) ತೆರಳಿದ್ದಾಗ ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಅಣ್ಣಾನಗರದ ನಾಜೀಮಾ ಬಾನು ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ನಾಜೀಮಾ ಬಾನು ಅವರು ಸಂಬಂಧಿಯ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮರುದಿನ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿಯಲಾಗಿತ್ತು. ಒಳಗೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಪರಿಶೀಲಿಸಿದಾಗ 1.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ, ಫೋಟೊಗ್ರಾಫರ್ ಕೊನೆಯುಸಿರು

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















