ಶಿವಮೊಗ್ಗ: ಸಿಟಿ ಸೆಂಟರ್ ಮಾಲ್‌ನಲ್ಲಿ (Mall) ಸಿನಿಮಾ ನೋಡಿ ಬರುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರಸಿಂಹಮೂರ್ತಿ ಎಂಬುವವರು ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಅನ್ನು ಗಾರ್ಡನ್ 2ನೇ ಅಡ್ಡರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದರು. ಸಿಟಿ ಸೆಂಟರ್ ಮಾಲ್‌ನಲ್ಲಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿಸಿ ಬಂದಾಗ ಬೈಕ್ ಅಲ್ಲಿರಲಿಲ್ಲ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ » ಹವಾಮಾನ ವರದಿ | 2 ಜೂನ್ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
