ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಪುರಾಣ ಪ್ರಸಿದ್ಧ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ (temple) ಗೋಪುರಗಳ ಮೇಲೆ ಯಥೇಚ್ಛವಾಗಿ ಬೆಳೆದು ಬೇರು ಬಿಟ್ಟಿದ್ದ ಅರಳಿ ಗಿಡಗಳನ್ನು ಪುರಾತತ್ವ ಇಲಾಖೆಯ ಸಿಬ್ಬಂದಿ ತೆರವುಗೊಳಿಸಿದರು.
ದೇವಾಲಯದ ಮೇಲೆ ಬೆಳೆದಿದ್ದ ಅರಳಿ ಗಿಡಗಳನ್ನು ಕೀಳುವ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ರಾಂಪ್ರಕಾಶ್, ನಾರಾಯಣಪ್ಪ ಅವರೊಂದಿಗೆ ಸಾರ್ವಜನಿಕರು ಕೈಜೋಡಿಸಿದರು. ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ಸ್ಥಳೀಯರಾದ ನರಸೇಗೌಡ, ಸುಬ್ರಹ್ಮಣ್ಯ, ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಗಿಡಗಳನ್ನು ಕಿತ್ತು ಬೇರಿಗೆ ರಾಸಾಯನಿಕ ಔಷಧಿ ಸಿಂಪಡಿಸಲು ಸಹಕರಿಸಿದರು.



ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್ಚೇಂಜ್ ಮೇಳ, ಯಾವಾಗ? ಎಲ್ಲಿದೆ?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





