ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT NEWS

[su_note note_color=”#EBEDEF ” text_color=”#000000″ radius=”0″]

ದೇವರ ಮೇಲಿದ್ದ ಚಿನ್ನದ ಸರ ಕಳ್ಳತನ

[su_divider top=”no” divider_color=”#EBEDEF ” link_color=”#000000″ size=”2″ margin=”5″]

EBEDEF FATAFAT-1-NEW.webpಸೊರಬ: ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಮೂರ್ತಿ ಮೇಲಿದ್ದ ಚಿನ್ನದ ತಾಳಿ ಸರ (CHAIN) ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕಿನ ಕಡಸೂರು ಗ್ರಾಮದ ಶ್ರೀ ಮಾರಿಕಾಂಬ ದೇವಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವರ ಮೂರ್ತಿ ಮೇಲಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ 10 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಘಟನೆ ಸಂಬಂಧ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[/su_note]

ಇದನ್ನೂ ಓದಿ » ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದ ಯೋಧನಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

[su_note note_color=”#EBEDEF ” text_color=”#000000″ radius=”0″]

ಮಹಿಳೆಯ ಮಾಂಗಲ್ಯ ಸರ ಕಳ್ಳತನಕ್ಕೆ ಯತ್ನ

[su_divider top=”no” divider_color=”#EBEDEF ” link_color=”#000000″ size=”2″ margin=”5″]

EBEDEF FATAFAT-2-NEW.webpಸೊರಬ: ಬಸ್‌ ಇಳಿದು ನಡೆದು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾಂಗಲ್ಯ ಸರದ ಸ್ವಲ್ಪ ಭಾಗ ಕಸಿದುಕೊಂಡಿದ್ದಾರೆ. ಚಂದ್ರಮ್ಮ ಎಂಬುವವರು ಸೊರಬ ತಾಲೂಕು ಸಂಪಗೋಡಿನಲ್ಲಿ ಬಸ್‌ ಇಳಿದು ದೇವಸ್ಥಾನಕ್ಕೆ ತೆರಳುತ್ತಿದ್ದರು. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳ ಪೈಕಿ ಒಬ್ಬಾತ ಮಹಿಳೆಯ ಮಾಂಗಲ್ಯ ಸರಕ್ಕೆ ಕೈ ಹಾಕಿದ್ದ. ಮಹಿಳೆಯು ಮಾಂಗಲ್ಯ ಸರವನ್ನು ಬಿಗಿ ಹಿಡಿದುಕೊಂಡಿದ್ದು, ಸ್ವಲ್ಪ ಭಾಗ ಮಾತ್ರ ಆತ ಕಸಿದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. 55 ಸಾವಿರ ರೂ. ಮೌಲ್ಯದ 6-7 ಗ್ರಾಂ ಸರ ಕಸಿದುಕೊಂಡಿರುವ ಸಾಧ್ಯತೆ ಇದೆ ಎಂದು ಆನವಟ್ಟಿ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.[/su_note]

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

[su_note note_color=”#EBEDEF ” text_color=”#000000″ radius=”0″]

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನ

[su_divider top=”no” divider_color=”#EBEDEF ” link_color=”#000000″ size=”2″ margin=”5″]

EBEDEF FATAFAT-3-NEW.webpಸೊರಬ: ಮನೆ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳ್ಳತನವಾಗಿದೆ ಎಂದು ಆರೋಪಿಸಿ ಸೊರಬ ತಾಲೂಕು ನೇರಲಗಿ ಗ್ರಾಮದ ರೈತ ಬಸವರಾಜ ಎಂಬುವವರು ದೂರು ನೀಡಿದ್ದಾರೆ. ಗದ್ದೆ ಕೆಲಸ ಮುಗಿಸಿಕೊಂಡು ಮನೆ ಬಂದು ಬೈಕ್‌ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಹೊರ ಬಂದಾಗ ಬೈಕ್‌ ಕಳ್ಳತನವಾಗಿತ್ತು. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[/su_note]

Toyota-demo-car-sale.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment