NEWS HIGHLIGHTS
ಶಿವಮೊಗ್ಗ: ಈದ್ ಉಲ್ – ಅಧಾ (ಬಕ್ರೀದ್) ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಪ್ರಾರ್ಥಿಸಿದರು. (Bakrid)
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಶ್ರದ್ಧಾ ಭಕ್ತಿಯ ಪ್ರಾರ್ಥನೆಯ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.



ಇದನ್ನೂ ಓದಿ » ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್, ಮತ್ತೊಬ್ಬ ಎಸ್ಕೇಪ್

