ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ. ಅಲ್ಲಲ್ಲಿ ಸಣ್ಣ ಪ್ರಮಾಣ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಅಂದಜಿಸಿದೆ. (Weather Report)
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದ ಸಬ್ ಇನ್ಸ್ಪೆಕ್ಟರ್ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು







