ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿರಾಳಕೊಪ್ಪ: ಮಂಚಿಕೊಪ್ಪದ ಹಕ್ಕಳ್ಳಿ ಎಂಬಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ 47 ಜಾನುವಾರುಗಳನ್ನು ಶಿರಾಳಕೊಪ್ಪ ಪೊಲೀಸರು ರಕ್ಷಿಸಿ (Secure) ಗೋ ಶಾಲೆಗೆ ಬಿಟ್ಟಿದ್ದಾರೆ.

ಹಕ್ಕಳ್ಳಿ ಗ್ರಾಮದ ಮೌಲಾನಾ ಸಾಜಿದ್ ಅಲಿ ಎಂಬುವವರ ಮಾವಿನ ತೋಟದಲ್ಲಿ ವಧೆಗಾಗಿ ಕಟ್ಟಿದ್ದ ಎರಡು ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ಪಿಎಸ್‌ಐ ಪ್ರಶಾಂತ್ ಕುಮಾರ್ ಹಾಗೂ ಸಿಬ್ಬಂದಿ ರಕ್ಷಿಸಿದ್ದಾರೆ. 250 ಕೆ.ಜಿ. ಮಾಂಸ, 4 ವಾಹನಗಳು, ಆಯುಧ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದಾರೆ. 

SHIRALAKOPPA-SHIKARIPURA-NEWS

ಜೈನುಲ್ಲ, ಅಕ್ಬರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್‌ ಸಿಬ್ಬಂದಿ ಕಾರ್ತಿಕ್, ಬಂಗಾರಪ್ಪ, ಶಿವಶಂಕರ್ ಬಾರ್ಕಿ, ಪ್ರದೀಪ್, ಶಿವಮೂರ್ತಿ ಇನ್ನಿತರರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು..

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಬೈಕ್‌ನಲ್ಲಿ ಸಾಗಿಸುತ್ತಿದ್ದ ಗೋಮಾಂಸ ವಶಕ್ಕೆ

ಹೊಳೆಹೊನ್ನೂರು: ಕೂಡ್ಲಿ ಗ್ರಾಮದಿಂದ ಹೊಳೆಹೊನ್ನೂರಿಗೆ ಬೈಕ್ ನಲ್ಲಿ ಸಾಗಿಸುತ್ತಿದ್ದ ಗೋ ಮಾಂಸ ಪತ್ತೆ ಮಾಡಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶೋಹಿಬ್, ಅಲ್ತಾಫ್ ಹಾಗೂ ಸೈಫ್ ಅಲಿ ಖಾನ್ ಬಂಧಿತರು. ಬೈಕ್‌ನಲ್ಲಿ ಗೋಮಾಂಸ ಸಾಗಿಸುತ್ತಿರುವ ದಾಳಿ ನಡೆಸಿದಾಗ ಮನೆಯೊಂದರಿಂದ ಗೋಮಾಂಸ ತಂದಿದ್ದಾಗಿ ಗೊತ್ತಾಗಿತ್ತು. ಸೈಫ್ ಅಲಿ ಖಾನ್ ಮನೆ ಮೇಲೆ ದಾಳಿ 30 ಕೆಜಿ ಗೋ ಮಾಂಸ ವಶಪಡಿಸಿಕೊಂಡಿದ್ದಾರೆ. ಮಾದರಿಯನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸಿದೆ.

ಇದನ್ನೂ ಓದಿ » ಸರ್ಕಾರಿ ವಾಹನ ಸ್ವಂತಕ್ಕೆ ಬಳಕೆ ಆರೋಪ, ಶಿವಮೊಗ್ಗ ವಿಭಾಗದ ಜಂಟಿ ಆಯುಕ್ತರಿಂದ ನೊಟೀಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 9, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment