BREAKING NEWS – ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್‌ ನೇಮಕ

ಶಿವಮೊಗ್ಗ: ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಆಯುಕ್ತರಾಗಿರುವ ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕೆ.ಮಾಯಣ್ಣಗೌಡ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್‌ 8ರಂದು ವರ್ಗವಾಗಿತ್ತು. ಸರಿಯಾಗಿ ಒಂದು ವರ್ಷಕ್ಕೆ ಅವರನ್ನು ಪುನಃ ಶಿವಮೊಗ್ಗ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ.

Mayanna-Gowda-Shimoga-Palike-Commissioner

ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಮ್ಮೆ ಸಂಕಷ್ಟ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment