ಶಿವಮೊಗ್ಗದ ಹವಾಮಾನ ವರದಿ | 10 ಜೂನ್‌ 2025 | ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ. ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗೆ ಇವತ್ತೂ ಯಲ್ಲೋ ಅಲರ್ಟ್‌ ವಿಸ್ತರಿಸಿದೆ. (Weather Report) (ಈ ಸುದ್ದಿಯನ್ನು ಇನ್ನು 42 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್‌ ನೇಮಕ

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

https://chat.whatsapp.com/JPJ0lTQsTKf365Fqu6Q7cd

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಆಪರೇಷನ್‌ ಸಿಂಧೂರ, ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಯೋಧನ ಕುಟುಂಬಕ್ಕೆ ಅದ್ಧೂರಿ ಸ್ವಾಗತ, ಹೇಗಿತ್ತು? ಯಾರೆಲ್ಲ ಇದ್ದರು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment