ಶಿವಮೊಗ್ಗ ಸಿಟಿಯ ಬಹುಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜೂನ್‌ 11 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (POWER CUT)

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್ ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ.

https://chat.whatsapp.com/JPJ0lTQsTKf365Fqu6Q7cd

ಯೂನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ಎ.ಆರ್.ಬಿ ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, ಪಾರ್ಕ್ ಎಕ್ಸ್‌ಟೆನ್ಷನ್, ದುರ್ಗಿಗುಡಿ, ಜಿಲ್ಲಾ ಪಂಚಾಯತ್ ಕಛೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ.

ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಆಪರೇಷನ್‌ ಸಿಂಧೂರ, ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಯೋಧನ ಕುಟುಂಬಕ್ಕೆ ಅದ್ಧೂರಿ ಸ್ವಾಗತ, ಹೇಗಿತ್ತು? ಯಾರೆಲ್ಲ ಇದ್ದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment