ಶಿವಮೊಗ್ಗದಲ್ಲಿ ಬೆಳಗಿನ ಜಾವ ಹೆದ್ದಾರಿಗೆ ಅಡ್ಡಲಾಗಿ KSRTC ಬಸ್‌ ಪಲ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಶಿವಮೊಗ್ಗ ತಾಲೂಕು ಬೇಡರಹೊಸಹಳ್ಳಿ ಸಮೀಪ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ರಾಯಚೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಬಸ್‌ ಪಲ್ಟಿಯಾಗಿದೆ. ಬಸ್ಸಿನಲ್ಲಿ 29 ಪ್ರಯಾಣಿಕರು ಇದ್ದರು. ಈ ಪೈಕಿ ಮೂವರಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

100625 Bus mishap at bedarahosahalli in Shimoga taluk

ಅಪಘಾತದಿಂದಾಗಿ ಈ ರಸ್ತೆಯಲ್ಲಿ ಕೆಲವು ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

bus mishap at bedarahosahalli

ಇದನ್ನೂ ಓದಿ » ಸೋಮಿನಕೊಪ್ಪ ಫ್ಲೈ ಓವರ್‌ ಕೆಳಗೆ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್‌, ಆಗಿದ್ದೇನು?

https://chat.whatsapp.com/JPJ0lTQsTKf365Fqu6Q7cd

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment