ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ (Commissioner) ಕೆ.ಮಾಯಣ್ಣಗೌಡ ಇವತ್ತು ಅಧಿಕಾರ ಸ್ವೀಕರಿಸಿದರು. ಇಂದು ಬೆಳಗ್ಗೆ ಪಾಲಿಕೆ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ನೂತನ ಆಯುಕ್ತ ಮಾಯಣ್ಣಗೌಡ ಅವರನ್ನು ವಿವಿಧ ಪಕ್ಷಗಳ ಮುಖಂಡರು, ಸಂಘಟನೆಗಳ ಪ್ರಮುಖರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿ ಶುಭಾಶಯ ತಿಳಿಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದ ಕೆ.ಮಾಯಣ್ಣಗೌಡ ಕಳೆದ ವರ್ಷ ವರ್ಗಾವಣೆಯಾಗಿದ್ದರು. ಈಗ ಪುನಃ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್ ಹಿಡಿದು ಓಡಲು ರೆಡಿಯಾಗಿದ್ದರುʼ

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






