ಸಾಗರ: ಸಿಗಂದೂರು ಸೇತುವೆಯ (Bridge) ಅಂಬಾರಗೋಡ್ಲು ಭಾಗದಲ್ಲಿ ಗೇಟ್ ಸಿಬ್ಬಂದಿಗೆ ಈಚೆಗೆ ಪ್ರವಾಸಿಗರೊಬ್ಬರು ಮಚ್ಚು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಪ್ರವಾಸಿಗನನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಧಾರವಾಡ ಮೂಲದ ಪ್ರವಾಸಿಗನೊಬ್ಬ ಕುಟುಂಬ ಸಹಿತ ಕಾರಿನಲ್ಲಿ ಸಿಗಂದೂರಿಗೆ ಬಂದಿದ್ದರು. ಕಾರುಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಜಗಳವಾಗಿದೆ. ಈ ಸಂದರ್ಭ ಪ್ರವಾಸಿಗ ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಗೇಟ್ ಸಿಬ್ಬಂದಿ ದೂರು ನೀಡದ ಹಿನ್ನೆಲೆ, ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಇದನ್ನೂ ಓದಿ » ವಾಟ್ಸಪ್ ಗ್ರೂಪ್ ಅಡ್ಮಿನ್‌ಗೆ ಮೆಸೇಜ್ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







