ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸೊರಬ: ಶ್ವಾನಗಳ ದಾಳಿಗೆ ಜಿಂಕೆಯೊಂದು (Deer) ಮೃತಪಟ್ಟಿದೆ. ಆಹಾರ ಅರಸಿ ಕಾಡಿನಿಂದ ಬಂದ ಗಂಡು ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.

ಚಂದ್ರಗುತ್ತಿ ಹೋಬಳಿಯಲ್ಲಿ ಶಿವಪುರ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ನಾಯಿಗಳು ದಾಳಿ ನಡೆಸಿದಾಗ ಗ್ರಾಪಂ ಸದಸ್ಯ ಸಲೀಂ ಮತ್ತಿತರರು ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಜಿಂಕೆಗೆ ಪಶುವೈದ್ಯರು ಚಿಕಿತ್ಸೆ ನೀಡಿದರೂ ಸಾವಿಗೀಡಾಯಿತು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಜಿಂಕೆಯ ಕಳೇಬರ ವಶಕ್ಕೆ ಪಡೆದಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಸಿಗಂದೂರು ಸೇತುವೆ ಬಳಿ ಗೇಟ್‌ ಸಿಬ್ಬಂದಿಗೆ ಮಚ್ಚು ತೋರಿಸಿದ ಧಾರವಾಡದ ಪ್ರವಾಸಿಗ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment