ಶಿವಮೊಗ್ಗ ಸಿಟಿಯಲ್ಲಿ ಗಾಳಿ ಸಹಿತ ಜೋರು ಮಳೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಸಿಟಿಯಲ್ಲಿ ಮಧ್ಯಾಹ್ನದ ಹೊತ್ತಿಗೆ ಜೋರು ಮಳೆ (Rain) ಆರಂಭವಾಗಿದೆ. ವಿವಿಧೆಡೆ ಜೋರು ಗಾಳಿ ಸಹಿತ ವರ್ಷಧಾರೆಯಾಗುತ್ತಿದೆ.

ಇವತ್ತು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ಹೊತ್ತಿಗೆ ತುಸು ಬಿಸಿಲು ಕಾಣಿಸಿತ್ತು. ಆ ಬಳಿಕ ದಟ್ಟ ಮೋಡ ಕವಿದು, ಗಾಳಿ ಸಹಿತ ಮಳೆ ಆರಂಭಾಗಿದೆ. ಶಿವಮೊಗ್ಗ ನಗರ, ಶಿವಮೊಗ್ಗ ತಾಲೂಕಿನ ಕೂಡ್ಲಿ, ಬಿದರೆ, ಹಸೂಡಿ, ಅಬ್ಬಲಗೆರೆ, ಕುಂಚೇನಹಳ್ಳಿ, ರಾಮನಗರ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

Rain-in-Shimoga-city-today

ಆಯನೂರು, ಸಂತೆ ಕಡೂರು ಸುತ್ತಮುತ್ತ ಪ್ರಸ್ತುತ ಸಾಧಾರಣೆ ಮಳೆಯಾಗುತ್ತಿರುವ ವರದಿಯಾಗಿದೆ. ಉಳಿದಂತೆ ಜಿಲ್ಲೆಯ ಹಲವೆಡೆ ಜೋರು ಮಳೆಯಾಗುತ್ತಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿಯ ಮೊಬೈಲ್‌ ಕದ್ದ ಮಂಗ, ಒಂದು ಗಂಟೆ ಮರವೇರಿ ಕುಳಿತು ಪ್ರಹಸನ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment