ರೆಡ್‌ ಅಲರ್ಟ್‌, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ನಾಳೆ ಎಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತಷ್ಟು ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಶಿವಮೊಗ್ಗ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ (Red Alert) ಘೋಷಿಸಿದೆ.

ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ನಾಳೆ ರೆಡ್‌ ಅಲರ್ಟ್‌ ಇರಲಿದೆ. ಈ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ.

https://chat.whatsapp.com/JPJ0lTQsTKf365Fqu6Q7cd

ಇನ್ನು, ರಾಜ್ಯದ ಉಳಿದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ, ಅಲ್ಲಲ್ಲಿ ಧರೆಗುರುಳಿದ ಮರ, ರಸ್ತೆ ಮೇಲೆ ಹರಿದ ನೀರು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment