ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ: ಕೌಟುಂಬಿಕ ಕಲಹದ ಹಿನ್ನೆಲೆ ಚಿಮುಟ ಬಳಸಿ ಗಂಡನೇ (Husband) ಹೆಂಡತಿಯ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ಸೊಸೈಟಿ ಕೇರಿಯಲ್ಲಿ ಘಟನೆ ಸಂಭವಿಸಿದೆ.
ಲಾರಿ ಚಾಲಕ ಬಸವರಾಜು ಎಂಬಾತ ತನ್ನ ಪತ್ನಿ ಮಂಜುಳಾ (32) ಎಂಬುವವರ ಹತ್ಯೆ ಮಾಡಿದ್ದಾನೆ. ಚಿಮುಟದಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಬಸವರಾಜು ಮತ್ತು ಮಂಜುಳಾ ಮದುವೆಯಾಗಿ 15 ವರ್ಷವಾಗಿದೆ. ದಂಪತಿಗೆ ಇಬ್ಬರು ಹೆಣ್ಣು , ಓರ್ವ ಗಂಡು ಮಗ ಇದ್ದಾನೆ. ಮಂಜುಳಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಶಿಕಾರಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





