ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ಕ್ಯಾಂಟರ್‌ ಲಾರಿಯ (Truck) ಆಕ್ಸಲ್‌ ತುಂಡಾಗಿ ಆಗುಂಬೆ ಘಾಟಿಯ ತಿರುವಿನಲ್ಲಿ ನಿಂತಿದ್ದರಿಂದ, ಈ ಭಾಗದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್‌ ಲಾರಿಯ ಆಕ್ಸಲ್‌ ತುಂಡಾಗಿತ್ತು. ಹಾಗಾಗಿ ವಾಹನಗಳು ತಿರುವು ಪಡೆಯಲಾಗದೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ ಕ್ಯಾಂಟರ್‌ ಲಾರಿ ತೆರವು ಮಾಡಲಾಗಿದ್ದು, ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಎಂದಿನಂತಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Truck-problem-at-Agumbe-Ghat

Truck-problem-at-Agumbe-Ghat

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment