ಶಿವಮೊಗ್ಗ, ಚಿಕ್ಕಮಗಳೂರು ರಾಹುಲ್‌ ಹುಂಡೈ ಕಾರು ಶೋ ರೂಂಗಳಲ್ಲಿ ಉಚಿತ ಕಣ್ಣಿನ ತಪಾಸಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ರಾಹುಲ್‌ ಹುಂಡೈ ಕಾರು ಶೋರೂಂಗಳಲ್ಲಿ ಕಣ್ಣಿನ (Eye Checkup) ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿರುವ ಶೋ ರೂಂಗಳಲ್ಲಿ ಸಾರ್ವಜನಿಕರಿಗೆ ಕಣ್ಣು ತಪಾಸಣೆ ಶಿಬಿರ ನಡೆಯಲಿದೆ. ಜೂನ್‌ 17ರಂದು ಬೆಳಗ್ಗೆ 10 ಗಂಟೆಯಿಂದೆ ಮಧ್ಯಾಹ್ನ 1 ಗಂಟೆವರೆಗೆ ತಪಾಸಣೆ ನಡೆಯಲಿದೆ. ಉಚಿತವಾಗಿ ಹೆಸರು ನೋಂದಾಯಿಸಿಕೊಂಡು, ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿ ರಾಹುಲ್‌ ಹುಂಡೈ ಶೋ ರೂಂ ಇದೆ. ಹೆಚ್ಚಿನ ಮಾಹಿತಿಗೆ 6364469485 ಸಂಪರ್ಕಿಸಬಹುದು.

ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.jpeg" alt="Rahul Hundai Showroom Shimoga" width="1080" height="1350" />

ಇದನ್ನೂ ಓದಿ » ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

https://chat.whatsapp.com/JPJ0lTQsTKf365Fqu6Q7cd

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment