ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ಕೋರಮಂಗಲ ಯಾರ್ಡ್ನಲ್ಲಿ ಸುರಕ್ಷಾ ಮತ್ತು ಟ್ರ್ಯಾಕ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಕೆಲವು ರೈಲು (Trains) ಸೇವೆಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಜೂನ್ 20 ಮತ್ತು 22, 2025 ರಂದು ಸಂಪೂರ್ಣ ರದ್ದುಗೊಳಿಸಲಾಗಿದೆ.
ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು ಮೈಸೂರು ಮತ್ತು ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಜೂನ್ 20 ಮತ್ತು 22, 2025 ರಂದು ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್ವರೆಗೆ ಮಾತ್ರ ಓಡಿಸಲಾಗುತ್ತದೆ ಮತ್ತು ಅರಸೀಕೆರೆಯಿಂದ ನಿಗದಿತ ವೇಳೆಯಲ್ಲಿ ಹೊರಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















