ಶಿವಮೊಗ್ಗದಲ್ಲಿ ನೂತನ KSRTC ನಗರ ಸಾರಿಗೆ ಬಸ್‌ಗೆ ಚಾಲನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಬೊಮ್ಮನಕಟ್ಟೆ ಮಾರ್ಗವಾಗಿ ಶಿವಮೊಗ್ಗ, ಭದ್ರಾವತಿಗೆ ಸಂಪರ್ಕ ಕಲ್ಪಿಸುವ KSRTC ನಗರ ಸಾರಿಗೆ ಬಸ್‌ಗೆ ಸಚಿವ ಮಧು ಬಂಗಾರಪ್ಪ ಹಸಿರು ನಿಶಾನೆ ತೋರಿಸಿದರು.

ಬೊಮ್ಮನಕಟ್ಟೆ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ನಗರ ಸಾರಿಗೆ ಬಸ್‌ ಇಂದಿನಿಂದ ಸಂಚಾರ ಆರಂಭಿಸಿದೆ. ಈ ಭಾಗದಲ್ಲಿ ಬಹು ದಿನದಿಂದ ಸರ್ಕಾರಿ ಬಸ್‌ ಸಂಪರ್ಕಕ್ಕೆ ಬೇಡಿಕೆ ಇತ್ತು. ಯುವ ಕಾಂಗ್ರೆಸ್‌ ಮುಖಂಡ ಕೆ.ಚೇತನ್ ಅವರು ಸಾರಿಗೆ ಬಸ್‌ ಸಂಪರ್ಕಕ್ಕೆ ಮನವಿ ಸಲ್ಲಿಸಿ, ಬಸ್‌ ಸಂಚಾರಕ್ಕೆ ಶ್ರಮಿಸಿದ್ದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

KSRTC-Bus-green-flag-by-Minister-Madhu-Bangarappa.

ಬಸ್‌ಗೆ ಚಾಲನೆ ನೀಡುವ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಯೋಗೀಶ್, ಎನ್. ರಮೇಶ್, ವಿಜಯಲಕ್ಷ್ಮಿ ಪಾಟೀಲ್, ರಮೇಶ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಶಿವಕುಮಾರ್, ಖಲೀಂ ಪಾಷ, ಕೆ.ಚೇತನ್, ಮಧುಸೂದನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ ಸೇರಿ ಹಲವರು ಇದ್ದರು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

Leave a Comment