ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ತಡರಾತ್ರಿ ಕ್ಷುಲಕ ವಿಚಾರಕ್ಕೆ ಆಟೋ ಚಾಲಕನ (Driver) ಮೇಲೆ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಲ್ಲಿನಿಂದ ಜಜ್ಜಿ ಆಟೊ ಗಾಜು ಒಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹಿಂಬದಿ ಗೇಟಿನ ಬಳಿ ಪ್ರಯಾಣಿಕರಿಗಾಗಿ ಕಾದು ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು, ಬೀಡಿ ಕೇಳಿದ್ದರು. ಬೀಡಿ ಇಲ್ಲ ಎಂದ ತಕ್ಷಣ ಜಗಳ ಮಾಡಿ ಆಟೋ ಚಾಲಕ ಅನ್ವರ್ ಬಾಷಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಟೋ ಗಾಜು ಒಡೆದಿದ್ದಾರೆ. ಇನ್ನೊಮ್ಮೆ ಈ ನಿಲ್ದಾಣದಲ್ಲಿ ಕಾಣಿಸಿಕೊಳ್ಳದಂತೆ ಜೀವ ಬೆದರಿಕೆ ಒಡ್ಡಿದಾರೆ ಎಂದು ಆರೋಪಿಸಲಾಗಿದೆ.
ಗಾಯಗೊಂಡಿದ್ದ ಆಟೋ ಚಾಲಕ ಅನ್ವರ್ ಬಾಷಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ನೂತನ KSRTC ನಗರ ಸಾರಿಗೆ ಬಸ್‌ಗೆ ಚಾಲನೆ

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

















