ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಡಿವೈಡರ್ ಹಾರಿ ಬಂದ ಇನ್ನೋವಾ (Innova) ಕಾರು ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿಯಾಗಿದೆ. ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಸವಳಂಗ ರಸ್ತೆಯ ಮತ್ತೋಡು ಮತ್ತು ಅಬ್ಬಲಗೆರೆಯ ಮಧ್ಯೆ ಸಂಜೆ ಘಟನೆ ಸಂಭವಿಸಿದೆ. ಶಿಕಾರಿಪುರ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ಹಾರಿ ಬಂದಿದೆ. ರಸ್ತೆಯ ಮತ್ತೊಂದು ಬದಿಯಲ್ಲಿ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಕ್ಯಾಂಟರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಲಾರಿ ಮುಂಭಾಗಕ್ಕು ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್?



LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















