ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?

ರೈಲ್ವೆ ಸುದ್ದಿ: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ (Track) ನವೀಕರಣ ಕಾಮಗಾರಿ ನಡೆಯುವುದರಿಂದ ಕೆಲವು ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಯಾವ್ಯಾವ ರೈಲು ನಿಯಂತ್ರಿಸಲಾಗುತ್ತದೆ?

ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 ನಿಮಿಷ ಕಾಲ ನಿಯಂತ್ರಿಸಲಾಗುತ್ತದೆ.

https://chat.whatsapp.com/JPJ0lTQsTKf365Fqu6Q7cd

ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 80 ನಿಮಿಷ ನಿಯಂತ್ರಿಸಲಾಗುತ್ತದೆ.

ಇದನ್ನೂ ಓದಿ » ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಆಟೋ ಗ್ಲಾಸ್‌ ಒಡೆದು, ಚಾಲನಿಗೆ ಹೊಡೆದ ಕಿಡಿಗೇಡಿಗಳು

ರೈಲು ಸಂಖ್ಯೆ 06583 ಕೆಎಸ್‌ಆರ್ ಬೆಂಗಳೂರು – ಹಾಸನ ಡೆಮು: ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11  ರವರೆಗೆ ಪ್ರಯಾಣ ಆರಂಭಿಸುವ ರೈಲು ಮಾರ್ಗಮಧ್ಯದಲ್ಲಿ 15 ನಿಮಿಷ ನಿಯಂತ್ರಿಸಲಾಗುತ್ತದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌