ಶಿವಮೊಗ್ಗದ ಹವಾಮಾನ ವರದಿ | 16 ಜೂನ್‌ 2025 | ಇವತ್ತು ಯಲ್ಲೋ ಅಲರ್ಟ್‌, ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report)

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರ ಇಡೀ ದಿನ ಮಳೆಯಾಗಿದೆ. ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ.

https://chat.whatsapp.com/JPJ0lTQsTKf365Fqu6Q7cd

ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 16, 2025

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment