ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿ ಇದ್ದ ಚಿನ್ನದ ಸರವನ್ನು (Chain) ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗ ನಗರದ ಕುಂಬಾರಗುಂಡಿಯಲ್ಲಿ ಘಟನೆ ಸಂಭವಿಸಿದೆ.
ಬಿ.ಬಿ.ಸ್ಟ್ರೀಟ್ ನಿವಾಸಿ ಪುಷ್ಪಲತಾ ಅವರು ರಾತ್ರಿ 9 ಗಂಟೆ ಹೊತ್ತಿಗೆ ಗಾಂಧಿ ಬಜಾರ್‌ನಲ್ಲಿರುವ ಸಹೋದರನ ಮನೆಗೆ ನಡೆದು ಹೋಗುತ್ತಿದ್ದರು. ಕುಂಬಾರಗುಂಡಿಯಲ್ಲಿ ಸ್ವಲ್ಪ ಕತ್ತಲು ಇರುವ ಜಾಗದಲ್ಲಿ ಪುಷ್ಪಲತಾ ತೆರಳುವಾಗ ವ್ಯಕ್ತಿಯೊಬ್ಬ ಅವರ ಬಳಿ ಬಂದು ಕೊರಳಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
₹1.15 ಲಕ್ಷ ಮೌಲ್ಯದ 12.800 ಗ್ರಾಂ ತೂಕದ ಚಿನ್ನದ ಸರ ಕಳುವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರಾ ಶೂಟಿಂಗ್ ವೇಳೆ ಅವಘಡ, ನಾಳೆ ನೊಟೀಸ್ ಜಾರಿ, ಈತನಕ ಏನೇನಾಯ್ತು?

LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು

















