ತೀರ್ಥಹಳ್ಳಿಯ ಹೊನ್ನೇತಾಳು ಸರ್ಕಾರಿ ಶಾಲೆಗೆ ರಜೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ತೀರ್ಥಹಳ್ಳಿ: ಹೊನ್ನೇತಾಳು ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂದು ರಜೆ (Holiday) ಘೋಷಿಸಲಾಗಿದೆ. ಎಸ್‌ಡಿಎಂಸಿಯ ಮೌಖಿಕ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಾರಿ ಗಾಳಿ ಮಳೆ ಹಿನ್ನೆಲೆ ಗ್ರಾಮಗಳಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಜಾಗಗಳಲ್ಲಿ ಅಪಾಯದ ಸ್ಥಿತಿ ಇದೆ. ಶಾಲೆಗೆ ಬರುವ ವಾಹನಗಳು ನದಿ ದಂಡೆಯ ಮೇಲ್ಭಾಗದಲ್ಲಿ ಬರಲಿವೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಸ್‌ಡಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ರಜೆ ಕೊಟ್ಟ ದಿನಗಳನ್ನು ಮುಂದಿನ ದಿನಗಳಲ್ಲಿ ಶನಿವಾರ ಪೂರ್ಣ ಶಾಲೆ ನಡೆಸಿ ರಜಾ ದಿನಗಳನ್ನು ಸರಿದೂಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment