NEWS HIGHLIGHTS
ಹೊಸನಗರ: ತಿರುವಿನಲ್ಲಿ ಲಾರಿ ಕೆಟ್ಟು ನಿಂತಿರುವುದರಿಂದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ (Traffic) ಸ್ಥಗಿತಗೊಂಡಿದೆ. ಭೂ ಕುಸಿತ ಉಂಟಾಗಿದ್ದ ಜಾಗದಲ್ಲಿರುವ ಹೇರ್ ಪಿನ್ ತಿರುವಿನಲ್ಲೇ ಲಾರಿ ಕೆಟ್ಟು ನಿಂತಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಇತರೆ ವಾಹನಗಳು ತಿರುವಿನಲ್ಲಿ ಸಾಗಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದೆ. ಕಿಲೋ ಮೀಟರ್‌ಗಟ್ಟಲೆ ದೂರದವರೆಗು ವಾಹನಗಳು ಸರತಿಯಲ್ಲಿ ನಿಂತಿವೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

