ಭದ್ರಾ ಡ್ಯಾಂ ಒಳ ಹರಿವು ತುಸು ಏರಿಕೆ, ಇವತ್ತು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆಯಾಗಿದೆ (Dam level). ಇವತ್ತು ಜಲಾಶಯಕ್ಕೆ 6999 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.

ಜಲಾಶಯದ ನೀರಿನ ಮಟ್ಟ 145.5 ಅಡಿಗೆ ಏರಿಕೆಯಾಗಿದೆ. ಇನ್ನು, 1270 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ ವರ್ಷ ಈ ಅವಧಿಯಲ್ಲಿ ಜಲಾಶಯದ ನೀರಿನ ಮಟ್ಟ 118.11 ಅಡಿಯಷ್ಟಿತ್ತು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಹುಲಿಕಲ್‌ ಘಾಟಿ, ಹೇರ್‌ ಪಿನ್‌ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್‌ ಜಾಮ್

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2025

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment