ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಮತ್ತಷ್ಟು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.30 ಅಡಿಯಷ್ಟು ಹೆಚ್ಚಳವಾಗಿದೆ.
ಜಲಾಶಯದ ಒಳ ಹರಿವು 50,576 ಕ್ಯೂಸೆಕ್ ಇದೆ. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಒಳ ಹರಿವು ಪ್ರಮಾಣ ಮತ್ತಷ್ಟು ಹೆಚ್ಚಳದ ನಿರೀಕ್ಷೆ ಇದೆ. ಸದ್ಯ ನೀರಿನ ಮಟ್ಟ 1769.70 ಅಡಿಗೆ ತಲುಪಿದೆ. 2550.76 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಇದನ್ನೂ ಓದಿ » ದಾಸರಕಲ್ಲಹಳ್ಳಿಯಲ್ಲಿ ಬೆಳಗ್ಗೆಯಿಂದ ಬಡಿಗೆ ಹಿಡಿದು ಓಡಾಡುತ್ತಿರುವ ಗ್ರಾಮಸ್ಥರು, ಮಕ್ಕಳು, ಕಾರಣವೇನು?

LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು

















