ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಹೆದ್ದಾರಿಗೆ ಅಡ್ಡಲಾಗಿ ಮರ (Tree) ಬಿದ್ದು ಆಗುಂಬೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆಗುಂಬೆಯಲ್ಲಿರುವ ಅರಣ್ಯ ಇಲಾಖೆ ಚೆಕ್‌ಪೋಸ್ಟ್ ಸಮೀಪದ ಬೃಹತ್ ಮರ ಧರೆಗುರುಳಿತ್ತು.
ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚರಕ್ಕೆ ಅಡಚಣೆಯಾಗಿತ್ತು. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿದ್ದರು. ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದರಿಂದ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಸದ್ಯ ಮರ ತೆರವು ಮಾಡಲಾಗಿದೆ. ವಾಹನ ಸಂಚಾರ ಪುನಾರಂಭವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್





LATEST NEWS
- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

About The Editor
ನಿತಿನ್ ಆರ್.ಕೈದೊಟ್ಲು

















