NEWS HIGHLIGHTS
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬುಧವಾರ ಅಲ್ಲಲ್ಲಿ ಬಿಸಿಲು ಕಾಣಿಸಿತ್ತು. ಇವತ್ತು ಮಳೆ ಕಡಿಮೆ ಎಂದು ಹವಾಮಾನ ಇಲಾಖೆ ಯಾವುದೇ ಅಲರ್ಟ್ ಘೋಷಿಸಿಲ್ಲ. (Weather Report)
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಇನ್ನು, ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಹಲವು ಕಡೆ ಮಳೆಯಾಗುತ್ತಿದೆ. ಮತ್ತೊಂದೆಡೆ ತಾಪಮಾನವು ತುಸು ಹೆಚ್ಚಳವಾಗಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

