ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕುಸಿತ, ಹೊರ ಹರಿವು ಎಷ್ಟಿದೆ?

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವು ತಗ್ಗಿದೆ. (Dam Level)

ತುಂಗಾ ಜಲಾಶಯಕ್ಕೆ ಇವತ್ತು 27,860 ಕ್ಯೂಸೆಕ್‌ ಒಳ ಹರಿವು ಇದೆ. 27,663 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನದಿಂದ ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ಇತ್ತು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 19 ಜೂನ್‌ 2025 | ಬೆಳಗ್ಗೆಯಿಂದ ಮೋಡ, ಮಳೆ, ತಾಪಮಾನ ತುಸು ಹೆಚ್ಚಳ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
Tunga-Dam-Gajanuru.

Leave a Comment