ಶಿಕಾರಿಪುರ, ಶಿರಾಳಕೊಪ್ಪಕ್ಕೆ ಇವತ್ತು ವಿಜಯೇಂದ್ರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವತ್ತು ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. (Tour)

ಬೆಳಗ್ಗೆ 9 ಗಂಟೆಗೆ ಶಿಕಾರಿಪುರದ ಬಿಜೆಪಿ ಕಾರ್ಯಾಲಯದಲ್ಲಿ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಸ್ಮೃತಿ ದಿನ, ಜಗನ್ನಾಥ ರಾವ್‌ ಜೋಶಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿರಾಳಕೊಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

BJP-President-BY-Vijayendra-Press-meet-in-shimoga.

ಬೆಳಗ್ಗೆ 10ಕ್ಕೆ ಹರಗಿ ಗ್ರಾಮ ಪಂಚಾಯಿತಿಯ ಸಹಸ್ರವಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30ರವರಗೆ ತೊಗರ್ಸಿ, ಸುಣ್ಣದಕೊಪ್ಪ, ಶಿರಾಳಕೊಪ್ಪ ಮಹಾಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.30ಕ್ಕೆ ಸ್ಥಳೀಯ ಕಾರ್ಯಕ್ರಮದಲ್ಲಿ ವಿಜಯೇಂದ್ರ ಭಾಗವಹಿಸಲಿದ್ದಾರೆ. ರಾತ್ರಿ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ರೈಲಿನಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » NR ಪುರಕ್ಕೆ ತೆರಳಲು ಶಿವಮೊಗ್ಗದಲ್ಲಿ KSRTC ಬಸ್‌ ಹತ್ತಿ ಕುಳಿತ ಕಡೂರಿನ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 23, 2025

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

Leave a Comment