ಭದ್ರಾ ಡ್ಯಾಮ್‌, ಒಳ ಹರಿವು ಇವತ್ತು ಎಷ್ಟಿದೆ? ಎಷ್ಟು ನೀರು ಸಂಗ್ರಹವಾಗಿದೆ?

FREE NEWS

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ

7411700200

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam) ಒಳ ಹರಿವು ಇಳಿಕೆಯಾಗಿದೆ. ಇವತ್ತು 9994 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.

ಭದ್ರಾ ಜಲಾಶಯದ ಸದ್ಯದ ನೀರಿನ ಮಟ್ಟ 152.6 ಅಡಿ ಇದೆ. ಒಟ್ಟು 36.326 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. 1200 ಕ್ಯೂಸೆಕ್‌ ಹೊರಹರಿವು ಇದೆ. ಕಳೆದ ವರ್ಷ ಈ ದಿನ 119.4 ಅಡಿಯಷ್ಟು ನೀರಿನ ಸಂಗ್ರಹವಿತ್ತು.

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಜಿತ್‌ ಹನಮಕ್ಕನವರ್‌, ಯೋಧರು, ಪೊಲೀಸರಿಗೆ ಗೌರವ, ಕಾರ್ಯಕ್ರಮದಲ್ಲಿ ಏನೆಲ್ಲ ಹೇಳಿದರು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಹೆಚ್ಚಿನ Shimoga News, Shivamogga News ಮತ್ತು FATAFAT NEWS ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಜೂನ್ 23, 2025

Leave a Comment