ಶಿವಮೊಗ್ಗ: ಗಾಜನೂರಿನ ತುಂಗಾ ಜಲಾಶಯದ (Dam) ಒಳ ಹರಿವು ಇಳಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ತುಂಗಾ ಜಲಾಶಯಕ್ಕೆ ಇವತ್ತು 14,791 ಕ್ಯೂಸೆಕ್ ಒಳ ಹರಿವು ಇದೆ. 13,645 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಒಳ, ಹೊರ ಹರಿವು ಕಡಿಮೆಯಾಗಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ತಗ್ಗಿದೆ.
ಇದನ್ನೂ ಓದಿ » ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.10 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?


