ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಜೂ.24ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂಆರ್‌ಎಸ್ ವಾಟರ್ ಸಪ್ಲೇ, ಎಂಆರ್‌ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯಿತ್ರ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ಸರ್‌.ಎಂ.ವಿ ರಸ್ತೆ (ವೀರಭದ್ರೇಶ್ವರ ಚಿತ್ರಮಂದಿರದಿಂದ ಮಹಾವೀರ ವೃತ್ತದವರೆಗೆ).

https://chat.whatsapp.com/JPJ0lTQsTKf365Fqu6Q7cd

ಬಾಲರಾಜ್ ಅರಸ್ ರಸ್ತೆ (ಮಹಾವೀರ ವೃತ್ತದಿಂದ ಗೋಪಿವೃತ್ತದವರೆಗೆ) ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿಜಿಎನ್ ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‌ ರಸ್ತೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ಮೆಹದಿ ನಗರ, ಬಾಪೂಜಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್‌ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್‌ಟಿಓ ರಸ್ತೆ ಹಾಗೂ ಸುತ್ತಮುತ್ತಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರದ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment