NEWS HIGHLIGHTS
ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾದ್ದರಿಂದ ತುಂಗಾ ಜಲಾಶಯದ (Dam Level) ಒಳ ಹರಿವು ಏರಿಕೆಯಾಗಿದೆ. ಇವತ್ತು 30,019 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.ಈಗಾಗಲೇ ಜಲಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. 29,070 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.
ಇದನ್ನೂ ಓದಿ » ಆರಿದ್ರಾ ಮಳೆ, ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?
