ಭದ್ರಾ ಜಲಾಶಯದ ಒಳ ಹರಿವು ಏರಿಕೆ, ಇವತ್ತು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು ಭದ್ರಾ ಜಲಾಶಯದ (Bhadra Dam) ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ಇವತ್ತು ಡ್ಯಾಮ್‌ಗೆ 21,982 ಕ್ಯೂಸೆಕ್‌ ಒಳ ಹರಿವು ಇದೆ.

ಜಲಾಶಯದ ನೀರಿನ ಮಟ್ಟ 167.1 ಅಡಿಗೆ ಏರಿಕೆಯಾಗಿದೆ. 3394 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 4, 2025

Leave a Comment