ತುಂಗಾ ಜಲಾಶಯದ ಹೊರ ಹರಿವು ಏರಿಕೆ, ಇವತ್ತು ಎಷ್ಟಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ತುಂಗಾ ಜಲಾಶಯದ (Tunga Dam) ಒಳ ಹರಿವು ಏರಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಯಿತು.

ತುಂಗಾ ಜಲಾಶಯಕ್ಕೆ ಇವತ್ತು 56,926 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು 67,990 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ಏರಿಕೆ, ಇವತ್ತು ಎಷ್ಟಿದೆ?

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ

Leave a Comment