ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ಅಪಘಾತ, ಮುಂಭಾಗ ನಜ್ಜುಗುಜ್ಜು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಟೆಂಪೊ ಟ್ರಾವಲರ್‌ (Tempo Traveller) ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಕುಂಸಿ – ಚಿಕ್ಕದಾನವಂದಿ ಗ್ರಾಮದ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಬೆಂಗಳೂರಿನ ದೇವನಹಳ್ಳಿ ನಿವಾಸಿಗಳು ಸಿಗಂದೂರು ದೇವಸ್ಥಾನಕ್ಕೆ ತೆರಳುವಾಗ ಅಪಘಾತವಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಬೆಳಗ್ಗೆ 5.30ರ ಹೊತ್ತಿಗೆ ಟೆಂಪೊ ಟ್ರಾವಲರ್‌ ವಾಹನ ಹೆದ್ದಾರಿಯಲ್ಲಿ ತೆರಳುವಾಗ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ ಎಂದು ಆರೋಪಿಸಲಾಗಿದೆ. ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಟ್ರಾವೆಲರ್‌ ವಾಹನ, ರಸ್ತೆ ಬದಿಯಲ್ಲಿದ್ದ ನೀಲಗಿರಿ ಮರಗಳಿಗೆ ಡಿಕ್ಕಿ ಹೊಡೆದಿದೆ.

tempo traveller mishap at kumsi. Sigandur tourists from bangalore injured. Shivamogga News. Shimoga news.

ವಾಹನದಲ್ಲಿದ್ದವರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

tempo traveller mishap at kumsi. Sigandur tourists from bangalore injured. Shivamogga News. Shimoga news.

tempo traveller mishap at kumsi. Sigandur tourists from bangalore injured. Shivamogga News. Shimoga news.

tempo traveller mishap at kumsi. Sigandur tourists from bangalore injured. Shivamogga News. Shimoga news.

ಇದನ್ನೂ ಓದಿ » ತುಂಗಾ ಜಲಾಶಯದ ಹೊರ ಹರಿವು ಏರಿಕೆ, ಇವತ್ತು ಎಷ್ಟಿದೆ?

Leave a Comment