ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ (Mini Bus) ಪಲ್ಟಿಯಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ.
ಎ.ಎ. ಸರ್ಕಲ್ ಬಳಿ ಬಸ್ ಬರುವಾಗ ಆಟೋವೊಂದು ಅಡ್ಡ ಬಂದಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರಾರೂ ಇರಲಿಲ್ಲ. ಚಾಲಕ ಒಬ್ಬರೆ ಇದ್ದರು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



ಇದನ್ನೂ ಓದಿ »ಸಿಗಂದೂರು ಸೇತುವೆ ಉದ್ಘಾಟನೆ ದಿನಾಂಕ ಪ್ರಕಟಿಸಿದ ಸಂಸದ ರಾಘವೇಂದ್ರ

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















