ಆಯನೂರಿನಲ್ಲಿ ಇಂದು ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಜನಸ್ಪಂದನಾ ಕಾರ್ಯಕ್ರಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

EBEDEF MLA-UPDATE-SHIMOGA-RURAL-SHARADA-PURYANAIKಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದ ಶಾಸಕಿ (MLA) ಶಾರದಾ ಪೂರ್ಯಾನಾಯ್ಕ ಅವರು ತಾಲ್ಲೂಕಿನ ಕುಂಸಿ, ಆಯನೂರು ಮತ್ತು ಹಾರನಹಳ್ಳಿ ಹೋಬಳಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಜುಲೈ 7ರಂದು ಆಯನೂರಿನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಜನಸ್ಪಂದನ ಸಭೆ ನಡೆಸಲಿದ್ದಾರೆ. ಈ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ವಿ.ಎಸ್.ರಾಜೀವ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ತುಸು ಏರಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 7, 2025

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment