ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗಿದೆ. ಕೆಳೆದ 24 ಗಂಟೆಯಲ್ಲಿ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ಭಾಗದಲ್ಲಿ ಉತ್ತಮ ಮಳೆಯಾಗಿದೆ. (Rainfall Report) (ಈ ಸುದ್ದಿಯನ್ನು ಇನ್ನು 25 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸೋಮವಾರ ಬೆಳಗ್ಗೆ 8.30ರಿಂದ ಇಂದು ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 2.90 ಮಿ.ಮೀ ಮಳೆಯಾಗಿದೆ. ಭದ್ರಾವತಿ 2.40 ಮಿ.ಮೀ, ತೀರ್ಥಹಳ್ಳಿ 31.90 ಮಿ.ಮೀ., ಸಾಗರ 29.60 ಮಿ.ಮೀ., ಶಿಕಾರಿಪುರ 4.20 ಮಿ.ಮೀ, ಸೊರಬ 14 ಮಿ.ಮೀ., ಹೊಸನಗರ 37.60 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ » ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್

